ಹಲಾಲ್_ಹಾಗೆಂದರೇನು…?
✍ ಇಸ್ಮತ್_ಪಜೀರ್ ಪ್ರಸ್ತುತ ಭಾರತದಲ್ಲಿ ಮುಸ್ಲಿಮರ ವಿರುದ್ಧದ ಅಸಹನೆಯ ಭಾಗವಾಗಿ ಮುಸ್ಲಿಮರು ಮಾಂಸದ ಪ್ರಾಣಿಯನ್ನು ಕೊಯ್ಯುವಾಗ ಅನುಸರಿಸುವ ವಿಧಿ ವಿಧಾನವನ್ನೂ ಕಟುವಾಗಿ ವಿರೋಧಿಸುವ ಒಂದು ನೀಚ ಟ್ರೆಂಡ್ ಚಲಾವಣೆಯಲ್ಲಿದೆ. ಭಾರತದಲ್ಲಿ ಕೇರಳವೆಂದರೆ ಅತ್ಯಂತ ವಿದ್ಯಾವಂತ ಮತ್ತು ಪ್ರಜ್ಞಾವಂತರುಳ್ಳ ನಾಡೆಂದು ಪರಿಗಣಿಸಲಾಗುತ್ತದೆ. ಆದುದರಿಂದಲೇ ಅಲ್ಲಿ ಕೋಮುವಾದಿ ರಾಜಕೀಯದ ಬೆಳೆ ತೆಗೆಯಲು ಬಲಪಂಥೀಯ ಪ್ರತಿಗಾಮಿ ಶಕ್ತಿಗಳಿಗೆ ಸಾಧ್ಯವಾಗುತ್ತಿಲ್ಲ. ಕೇರಳದಲ್ಲಿ ಇಂದಿಗೂ ಬ್ರಾಹ್ಮಣೇತರ ಹಿಂದೂಗಳಲ್ಲಿ ಬಹುತೇಕರು ದನದ ಮಾಂಸವನ್ನು ಸೇವಿಸುತ್ತಾರೆ. ಅಲ್ಲಿ ಅದನ್ನು ಕೇವಲ ಒಂದು ಕಡಿಮೆ ಬೆಲೆಗೆ ಲಭ್ಯವಿರುವ ಪೌಷ್ಟಿಕಾಂಶವಿರುವ ಆಹಾರ ಎಂದಷ್ಟೇ ನೋಡಲಾಗುತ್ತದೆ. ಅಲ್ಲಿ ಈ ವರೆಗೂ ಗೋ ಪಾಲಿಟಿಕ್ಸ್ಗೆ ದೊಡ್ಡ ಮಣ್ಣನೆ … Continue reading ಹಲಾಲ್_ಹಾಗೆಂದರೇನು…?